ADVERTISEMENT

ಅಸ್ಸಾಂ: ಗುವಾಹಟಿಯಲ್ಲಿ 4.1ರಷ್ಟು ತೀವ್ರತೆಯ ಭೂಕಂಪ

ಪಿಟಿಐ
Published 20 ನವೆಂಬರ್ 2021, 10:18 IST
Last Updated 20 ನವೆಂಬರ್ 2021, 10:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುವಾಹಟಿ: ಗುವಾಹಟಿ ನಗರ ಸೇರಿದಂತೆ ಅಸ್ಸಾಂ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಮಧ್ಯಾಹ್ನ 1.12ರ ಸಮಯದಲ್ಲಿ ಲಘು ಭೂಕಂಪನ ಸಂಭವಿಸಿದೆ. ಕಂಪನದ ತೀವ್ರತೆಯು ರಿಕ್ಟರ್‌ ಮಾಪಕದಲ್ಲಿ 4.1ರಷ್ಟು ದಾಖಲಾಗಿದೆ.

ಕಾಮರೂಪ್‌ ಜಿಲ್ಲೆಯಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರವನ್ನು ಗುರುತಿಸಲಾಗಿದೆ. ಭೂಕಂಪನದಿಂದಾಗಿಯಾವುದೇ ಸಾವು–ನೋವು, ಆಸ್ತಿ ಹಾನಿಯ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT