ADVERTISEMENT

ಹಿಮಾಚಲ ಪ್ರದೇಶ: ಮನೆಗೆ ಬೆಂಕಿ ಬಿದ್ದು ನಾಲ್ವರ ಸಜೀವ ದಹನ

ಪಿಟಿಐ
Published 29 ಮಾರ್ಚ್ 2021, 5:21 IST
Last Updated 29 ಮಾರ್ಚ್ 2021, 5:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಸುಯಿಲಾ ಎಂಬ ಹಳ್ಳಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಮನೆಯಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ.

ಘಟನೆಯಲ್ಲಿ ಹಲವು ಜಾನುವಾರುಗಳು ಸಹ ಸತ್ತಿವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಟ್ವೀಟ್‌ ಮಾಡಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.