ADVERTISEMENT

ಪಂಜಾಬ್‌: 4.1 ತೀವ್ರತೆಯ ಭೂಕಂಪ; ಯಾವುದೇ ಹಾನಿ ಇಲ್ಲ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 2:16 IST
Last Updated 14 ನವೆಂಬರ್ 2022, 2:16 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಅಮೃತಸರ:ಪಂಜಾಬ್‌ ರಾಜ್ಯದ ಅಮೃತಸರ ಮಹಾನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ಭೂಕಂಪನವಾಗಿದೆ.

ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ.ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT