ADVERTISEMENT

48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 11:54 IST
Last Updated 20 ನವೆಂಬರ್ 2017, 11:54 IST
48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ
48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ   

ಪಣಜಿ: 48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್‌ಎಫ್‌ಐ)ದ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಗಳು ಪ್ರಾರಂಭಗೊಂಡಿದ್ದು, ಬಾಲಿವುಡ್‌ ನಟ ಶಾರೂಕ್‌ ಖಾನ್‌ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು.

ದೇಸೀ ಸಾಂಸ್ಕೃತಿ ಕಾರ್ಯಕ್ರಮಗಳ ಮೂಲಕ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ನ.20 ರಿಂದ 28ರ ವರೆಗಿನ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಸಚಿವೆ ಸ್ಮೃತಿ ಇರಾನಿ, ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಸೇರಿ ಹಲವು ರಾಜಕೀಯ ಮುಖಂಡರು ಹಾಗೂ ಸಿನಿಮಾ ರಂಗದ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.