ADVERTISEMENT

ಓವೈಸಿ ಮನೆ ಮೇಲೆ ದಾಳಿ: ಐವರ ಬಂಧನ

ಪಿಟಿಐ
Published 21 ಸೆಪ್ಟೆಂಬರ್ 2021, 22:58 IST
Last Updated 21 ಸೆಪ್ಟೆಂಬರ್ 2021, 22:58 IST
.
.   

ನವದೆಹಲಿ: ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಅವರ ಇಲ್ಲಿನ ನಿವಾಸದ ಮೇಲೆ ದಾಳಿ ನಡೆಸಿದ ಆರೋಪದ ಮೇರೆಗೆ ಹಿಂದೂ ಸೇನಾದ ಐವರನ್ನು ಬಂಧಿಸಲಾಗಿದೆ.

ಇಲ್ಲಿನ ಅಶೋಕ ರಸ್ತೆಯಲ್ಲಿರುವ ಓವೈಸಿ ನಿವಾಸದ ಮೇಲೆ ಮಂಗಳವಾರ ಸಂಜೆ ಈ ದಾಳಿ ನಡೆದಿದೆ ಎಂದು ಡಿಸಿಪಿ ದೀಪಕ್‌ ಯಾದವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT