ದೆಹಲಿ: ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಕ್ಯಾಂಪಸ್‌ನ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಶವ ಪತ್ತೆಯಾಗಿದೆ.
ಮಂಗಳವಾರ ಸಂಜೆ ಈ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.