ಮುಂಬೈ: ಇಬ್ಬರು ಮಕ್ಕಳು ಸೇರಿ ಕುಟುಂಬದ ನಾಲ್ವರು ಸದಸ್ಯರು ಬೆಂಕಿಗೆ ಆಹುತಿಯಾಗಿರುವ ಘಟನೆ ಅಂಧೇರಿಯ ಮರೋಲ್‌ನಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.
ಬೋಹ್ರಿ ಕಾಲೋನಿಯ ಮಮೂನ್ ಮನ್ಜಿಲ್ ಕಟ್ಟದಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದು, ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.