ಜಮ್ಮು ಕಾಶ್ಮೀರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯ ಸೋಪೊರ್‍ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ನಾಲ್ವರು ಪೊಲೀಸರು ಸಾವಿಗೀಡಾಗಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ ಈ ಘಟನೆ ಸಂಭವಿಸಿದ್ದು,ಉಗ್ರರು ಈ ಸ್ಫೋಟ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಹಲವಾರು ಮಂದಿಗೆ ಗಾಯಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.