ಹೈದರಾಬಾದ್: ಈಜಲು ಹೋಗಿ ನಾಲ್ಕು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ಸಂಜೆ ವೇಳೆಗೆ ನಾಲ್ಕು ಮಂದಿ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.