ಶ್ರೀನಗರ : ಅನಂತ್ನಾಗ್ ಜಿಲ್ಲೆಯ ಕೊಕೆರ್ನಾಗ್ ಪ್ರದೇಶದ ಲರ್ನೂ ಎಂಬಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ.
ಹತ್ಯೆಯಾಗಿರುವ ಉಗ್ರರ ಗುರುತು ಪತ್ತೆ ಮಾಡಬೇಕಿದೆ ಎಂದು ಅಧಿಕಾರಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.