ADVERTISEMENT

ಇದೇ ಮೊದಲ ಬಾರಿಗೆ 'ಸುಪ್ರೀಂ' ನ್ಯಾಯಮೂರ್ತಿಗಳಿಂದ ಸುದ್ದಿಗೋಷ್ಠಿ: ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧಾನ

ಏಜೆನ್ಸೀಸ್
Published 13 ಜನವರಿ 2018, 13:16 IST
Last Updated 13 ಜನವರಿ 2018, 13:16 IST
ಇದೇ ಮೊದಲ ಬಾರಿಗೆ 'ಸುಪ್ರೀಂ' ನ್ಯಾಯಮೂರ್ತಿಗಳಿಂದ ಸುದ್ದಿಗೋಷ್ಠಿ: ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧಾನ
ಇದೇ ಮೊದಲ ಬಾರಿಗೆ 'ಸುಪ್ರೀಂ' ನ್ಯಾಯಮೂರ್ತಿಗಳಿಂದ ಸುದ್ದಿಗೋಷ್ಠಿ: ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧಾನ   

ನವದೆಹಲಿ: ಭಾರತದ ಇತಿಹಾಸದಲ್ಲಿದೇ ಇದೇ ಮೊದಲ ಬಾರಿಗೆ ‘ಸುಪ್ರೀಂ ಕೋರ್ಟ್’ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿದ್ದು, ನ್ಯಾಯಾಂಗ ವ್ಯವಸ್ಥೆ ಹಾಗೂ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚೆಲ್ಮೇಶ್ವರ್ ಅವರು ದೆಹಲಿಯ ತಮ್ಮ ನಿವಾಸದ ಆವರಣದಲ್ಲಿಯೇ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನ್ಯಾಯಾಂಗ ವ್ಯವಸ್ಥೆ ಕುರಿತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಚೆಲ್ಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಅವರು ಪತ್ರಿಕಾಗೋಷ್ಠಿ ಮಾತನಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.