ದೆಹಲಿ: ನಗರದ ಶಾಲಿಮಾರ್ ಬಾಗ್ ಪ್ರದೇಶದಲ್ಲಿ 8 ತಿಂಗಳ ಹೆಣ್ಣು ಮಗುವಿನ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.