ADVERTISEMENT

ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿಆರ್‌ಪಿಎಫ್‌ ಯೋಧರು ಸೇರಿ ನಾಲ್ವರು ಗಾಯ

ಏಜೆನ್ಸೀಸ್
Published 3 ಫೆಬ್ರುವರಿ 2018, 10:53 IST
Last Updated 3 ಫೆಬ್ರುವರಿ 2018, 10:53 IST
ಚಿತ್ರ: ಎಎನ್‌ಐ ಟ್ವೀಟ್
ಚಿತ್ರ: ಎಎನ್‌ಐ ಟ್ವೀಟ್   

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶನಿವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ನಾಗರಿಕರು ಹಾಗೂ ಇಬ್ಬರು ಸಿಆರ್‌ಪಿಎಫ್‌ನ ಸಿಬ್ಬಂದಿ ಗಾಯಗೊಂಡಿದ್ದಾರೆ.

ಉಗ್ರರು ಬಾತಗುಂಡ್‌ ಗ್ರಾಮದ ವ್ಯಾಪ್ತಿಯಲ್ಲಿ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ(ಸಿಆರ್‌ಪಿಎಫ್‌) ಕ್ಯಾಂಪ್‌ನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT