ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಮತ್ತು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನಿ ಪಡೆಗಳು ಭಾನುವಾರ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.