ADVERTISEMENT

ಹಗರಣಗಳ ಬಗ್ಗೆ ಮೋದಿ ಮಾತನಾಡುವುದಿಲ್ಲ ಯಾಕೆ?

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 5:07 IST
Last Updated 20 ಫೆಬ್ರುವರಿ 2018, 5:07 IST
ನರೇಂದ್ರ ಮೋದಿ  ಕೃಪೆ: ಟ್ವಿಟರ್
ನರೇಂದ್ರ ಮೋದಿ ಕೃಪೆ: ಟ್ವಿಟರ್   

ಬೆಂಗಳೂರು: ಕಾಂಗ್ರೆಸ್‌–ಜೆಡಿಎಸ್‌ ಪ್ರಾಬಲ್ಯದ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕಾರವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಯಾಕೆ ಮಾತನಾಡಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ದೇಶದಲ್ಲಿ ಒಂದರ ಹಿಂದೆ ಹಗರಣಗಳು ನಡೆಯುತ್ತಿದ್ದರೂ ಮೋದಿ ಮೌನ ಪಾಲಿಸುತ್ತಿರುವುದು ಯಾಕೆ?. ಅವರ ಮೌನ  ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಸಹಾಯ ಮಾಡುತ್ತದೆ ಎಂದು ಅವರು ನಂಬಿರಬೇಕು- ಕಾಂಗ್ರೆಸ್ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT