ADVERTISEMENT

ವಿಕ್ರಮ್‌ ಕೊಠಾರಿ ಮನೆ ಮೇಲೆ ಸಿಬಿಐ ದಾಳಿ; 20 ತಾಸಿನ ಬಳಿಕವೂ ಮುಂದುವರಿದ ಶೋಧ

ಏಜೆನ್ಸೀಸ್
Published 20 ಫೆಬ್ರುವರಿ 2018, 5:33 IST
Last Updated 20 ಫೆಬ್ರುವರಿ 2018, 5:33 IST
ಚಿತ್ರ: ಎಎನ್‌ಐ ಟ್ವೀಟ್
ಚಿತ್ರ: ಎಎನ್‌ಐ ಟ್ವೀಟ್   

ಕಾನ್ಪುರ: ರೊಟೊಮ್ಯಾಕ್‌ ಪೆನ್‌ ತಯಾರಿಕಾ ಕಂಪನಿಯ ನಿರ್ದೇಶಕ ವಿಕ್ರಮ್‌ ಕೊಠಾರಿ ವಿರುದ್ಧ ₹3,695 ಕೋಟಿ ವಂಚನೆಯ ಆರೋಪದ ದೂರು ದಾಖಲಿಸಿಕೊಂಡಿರುವ ಸಿಬಿಐ, ವಿಕ್ರಮ್‌ ಕೊಠಾರಿ ನಿವಾಸದ ಮೇಲೆ ದಾಳಿ ನಡೆಸಿದ್ದು, ಮಂಗಳವಾರವೂ ಶೋಧ ಕಾರ್ಯ ಮುಂದುವರಿಸಿದೆ.

ಸೋಮವಾರ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ಸತತ 20 ತಾಸುಗಳು ಕಳೆದರೂ ತನಿಖೆ ಮುಂದುವರಿಸಿದ್ದಾರೆ. ಸಿಬಿಐನ ಎರಡು ತಂಡಗಳು ಮನೆಯಲ್ಲಿ ಶೋಧ ನಡೆಸುತ್ತಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT