ADVERTISEMENT

ಉತ್ತರಪ್ರದೇಶ: ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಸೇರಿ ನಾಲ್ವರ ಸಾವು

ಏಜೆನ್ಸೀಸ್
Published 21 ಫೆಬ್ರುವರಿ 2018, 6:05 IST
Last Updated 21 ಫೆಬ್ರುವರಿ 2018, 6:05 IST
ಚಿತ್ರ ಕೃಪೆ: ಎಎನ್‌ಐ
ಚಿತ್ರ ಕೃಪೆ: ಎಎನ್‌ಐ   

ನೂರ್ಪುರ: ಉತ್ತರ ಪ್ರದೇಶದ ಸೀತಾಪುರದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.