ADVERTISEMENT

ಮುಂಬೈ ರೈಲು ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

ಏಜೆನ್ಸೀಸ್
Published 23 ಫೆಬ್ರುವರಿ 2018, 5:13 IST
Last Updated 23 ಫೆಬ್ರುವರಿ 2018, 5:13 IST
ಮುಂಬೈ ರೈಲು ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ
ಮುಂಬೈ ರೈಲು ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ   

ಮಹಾರಾಷ್ಟ್ರ: ಮುಂಬೈನ ತುರ್ಬೆ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯೊಬ್ಬರಿಗೆ ಕಿರುಕುಳ ನೀಡಿರುವ ಘಟನೆ ಗುರುವಾರ ನಡೆದಿದೆ.

ಯುವತಿ ನಡೆದು ಹೋಗುತ್ತಿದ್ದ ವೇಳೆ ಹಿಂಬಾಳಿಸಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ ದೃಶಗಳು ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.

ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆರೋಪಿಯುನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.