ಚಂಡೀಗಢ: ಪಂಜಾಬ್‌ನ ಪಟಿಯಾಲ ಜಿಲ್ಲೆಯಲ್ಲಿ ಕಸದ ರಾಶಿಯಲ್ಲಿ 7 ರಾಕೆಟ್ ಶೆಲ್‌ಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಶೆಲ್‌ಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಂಜಾಬ್ ಪೊಲೀಸ್ ಉಪ ಮಹಾನಿರ್ದೇಶಕ ಮಂದೀಪ್ ಸಿಂಗ್ ಸಿಧು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.