ನವದೆಹಲಿ:ಛತ್ತೀಸಗಡ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನವು ಮಂಗಳವಾರ ಶಾಂತಿಯುತವಾಗಿ ನಡೆದಿದೆ.
ರಾಜ್ಯದಲ್ಲಿ ಒಟ್ಟು 90 ವಿಧಾನಸಬಾ ಕ್ಷೇತ್ರಳಿವೆ. ಅವುಗಳಲ್ಲಿ72 ಸ್ಥಾನಗಳಿಗೆ ಮಂಗಳವಾರ ಮತದಾನ ನಡೆಯಿತು. ನಕ್ಸಲ್ ಪ್ರಬಾವ ಹೆಚ್ಚಾಗಿರುವ ಪ್ರದೇಶಗಳಲ್ಲಿನ 18 ಕ್ಷೇತ್ರಗಳಿಗೆ ನವೆಂಬರ್ 12ರಂದು ಮತದಾನ ನಡೆದಿತ್ತು.
71.93%
ಸಂಜೆ ಆರರವರೆಗೆ ಆದ ಮತದಾನದ ಪ್ರಮಾಣ
76.42%
ಮೊದಲ ಹಂತದಲ್ಲಿ ಆಗಿದ್ದ ಮತದಾನದ ಪ್ರಮಾಣ
74.17%
ಒಟ್ಟು ಮತದಾನದ ಪ್ರಮಾಣ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.