ADVERTISEMENT

VIDEO | ಮೈ ಕೊರೆಯುವ ಚಳಿ ಲೆಕ್ಕಿಸದೆ ಗಣರಾಜ್ಯೋತ್ಸವ ತಾಲೀಮು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಡಿಸೆಂಬರ್ 2024, 6:54 IST
Last Updated 31 ಡಿಸೆಂಬರ್ 2024, 6:54 IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗಿನ ಜಾವದಲ್ಲಿ ಮೈ ಕೊರೆಯುವ ಚಳಿ ಲೆಕ್ಕಿಸದೇ ಸಶಸ್ತ್ರ ಪಡೆಗಳ ಸಿಬ್ಬಂದಿ  ಗಣರಾಜ್ಯೋತ್ಸವ ತಾಲೀಮಿನಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ. 76ನೇ ಗಣರಾತ್ಯೋತ್ಸವ ದಿನಾಚರಣೆ ಜನವರಿ 26ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.