79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶ್ರೀನಗರದ ಲಾಲ್‌ಚೌಕದಲ್ಲಿ ವ್ಯಕ್ತಿಯೊಬ್ಬ ತಿರಂಗದ ಬಣ್ಣ ಬಳಿದುಕೊಂಡು ರಾಷ್ಟ್ರ ಧ್ವಜ ಹಾರಿಸುತ್ತಿರುವುದು..
ಪಿಟಿಐ ಚಿತ್ರ
ಕೆಂಪು ಕೋಟೆಯ ಮೇಲೆ ಹಾರುತ್ತಿರುವ ತಿರಂಗ
ಎಸ್‌ಸಿಸಿ ಕೆಡೆಟ್‌ಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಸ್ವಾತಂತ್ರ್ಯಕ್ಕೆ ಸಿಂಧೂರದ ಸಂಭ್ರಮ
ಹೊಸಪೇಟೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಮೈಸೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸರಿಂದ ಪಥಸಂಚಲನ
ಗಾಂಧಿ ಮತ್ತು ಗುಜರಾತ್ ಮುಖ್ಯಮಂತ್ರಿ..
ಕೆಂಪು ಕೋಟೆಯಲ್ಲಿ ನಡೆಯುತ್ತಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ನೇರಪ್ರಸಾರವನ್ನು ಶ್ರೀನಗರದ ಲಾಲ್‌ಚೌಕದಲ್ಲಿ ಜನರು ವೀಕ್ಷಿಸುತ್ತಿರುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.