ADVERTISEMENT

8 ಕಾರ್ಮಿಕರ ಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2013, 19:59 IST
Last Updated 24 ಜೂನ್ 2013, 19:59 IST

ಷಿಲ್ಲಾಂಗ್ (ಪಿಟಿಐ): ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ 8 ವಲಸೆ ಕಾರ್ಮಿಕರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮೇಘಾಲಯದ ನಾನ್‌ಗಲ್ಬಿಬ್ರಾದಲ್ಲಿ ಭಾನುವಾರ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.