ADVERTISEMENT

ಬಾಲಕಿ ಮೇಲೆ 8 ಮಂದಿಯಿಂದ ಲೈಂಗಿಕ ದೌರ್ಜನ್ಯ, ವಿಡಿಯೊ ಸೋರಿಕೆ: ಸಿಗದ ಆರೋಪಿಗಳು

ಪಿಟಿಐ
Published 2 ಅಕ್ಟೋಬರ್ 2022, 13:05 IST
Last Updated 2 ಅಕ್ಟೋಬರ್ 2022, 13:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಜೈಪುರ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಮೂಲಗಳು ಹೇಳಿವೆ.

ಅತ್ಯಾಚಾರ ಎಸಗಿದ 8 ಮಂದಿಆರೋಪಿಗಳು ಬಾಲಕಿಯಿಂದ ಹಣ ಸುಲಿಗೆ ಮಾಡಿದ್ದಾರೆ ಮತ್ತು ಆಕೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸೆಪ್ಟೆಂಬರ್‌ 29 ರಂದು ಎಂಟು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.