ADVERTISEMENT

9 ಜನರಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 19:30 IST
Last Updated 4 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅಕ್ರಮವಾಗಿ ಅನುಮತಿ ನೀಡಲು ಭ್ರಷ್ಟಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಹಾಗೂ ಇನ್ನಿತರ 8ಮಂದಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.