ಇಂದೋರ್: ಇಲ್ಲಿನ 95 ವರ್ಷದ ವೃದ್ಧೆಯೊಬ್ಬರು ಕೋವಿಡ್–19 ನಿಂದ ಗುಣಮುಖರಾಗಿದ್ದಾರೆ.
‘15 ದಿನಗಳ ಹಿಂದೆ ಈ ವೃದ್ಧೆಯ 70 ವರ್ಷದ ಮಗ ಕೋವಿಡ್‌ನಿಂದಾಗಿ ಮೃತಪಟ್ಟಿದ್ದರು. ವೃದ್ಧೆಗೆ ಇಚ್ಛಾಶಕ್ತಿಯೇ ಕೊರೊನಾ ವಿರುದ್ಧ ಹೋರಾಡಲು ಸಹಾಯ ಮಾಡಿದೆ’ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.