ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ. ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದ್ದು,ಬುಡಕಟ್ಟು ಸಮುದಾಯದ ನಾಯಕಿ, ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇತ್ತ ಎನ್‌ಡಿಯೇತರ ಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ. ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯಲಿದೆ? ಮತಗಳ ಲೆಕ್ಕಾಚಾರ ಹೇಗಿರುತ್ತದೆ ಅದೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.