ADVERTISEMENT

ದೆಹಲಿ ವಿಧಾನಸಭಾ ಚುನಾವಣೆ: ಎಎಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪಿಟಿಐ
Published 14 ಜನವರಿ 2020, 19:45 IST
Last Updated 14 ಜನವರಿ 2020, 19:45 IST

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧಿಸಲಿರುವ 70 ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಎಎಪಿ ಪ್ರಕಟಿಸಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿಯಿಂದ, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಪ್ರತಾಪ್‌ಗಂಜ್‌ನಿಂದ ಸ್ಪರ್ಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT