ADVERTISEMENT

ಲೋಕಸಭಾ ಚುನಾವಣೆ | ಹರಿಯಾಣದ ಎಲ್ಲ ಸ್ಥಾನಗಳಲ್ಲಿ ‘ಇಂಡಿಯಾ’ಗೆ ಗೆಲುವು: ಎಎಪಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 14:34 IST
Last Updated 3 ಮಾರ್ಚ್ 2024, 14:34 IST
<div class="paragraphs"><p>ಎಎಪಿ</p></div>

ಎಎಪಿ

   

ಚಂಡೀಗಢ: ಎಎಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಹರಿಯಾಣದಲ್ಲಿ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಎಎಪಿಯ ಹರಿಯಾಣ ಮುಖ್ಯಸ್ಥ ಸುಶಿಲ್ ಗುಪ್ತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಹಾಗೂ ಹರಿಯಾಣದಲ್ಲಿ ಬದಲಾವಣೆ ತರಲು ಜನ ಬಯಸಿದ್ದಾರೆ ಎಂದು ಅವರು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಹರಿಯಾಣದಲ್ಲಿ ಎಲ್ಲ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.