ADVERTISEMENT

ಪಂಜಾಬ್‌ ಚುನಾವಣಾ ರಾಯಭಾರಿಯಾಗಿ ನಟ ಸೋನು ಸೂ‌ದ್‌ ನೇಮಕ

ಏಜೆನ್ಸೀಸ್
Published 17 ನವೆಂಬರ್ 2020, 3:31 IST
Last Updated 17 ನವೆಂಬರ್ 2020, 3:31 IST
ಸೋನು ಸೂ‌ದ್‌
ಸೋನು ಸೂ‌ದ್‌    

ನವದೆಹಲಿ: ಬಾಲಿವುಡ್ ನಟ ಸೋನು ಸೂದ್‌ ಅವರನ್ನು ಪಂಜಾಬ್‌ ರಾಜ್ಯ ಚುನಾವಣಾ ರಾಯಭಾರಿಯಾಗಿ ನೇಮಕ ಮಾಡಿ ಭಾರತೀಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಪಂಜಾಬ್‌ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್. ಕರುಣಾ ರಾಜು ಅವರು ಆಯೋಗದ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸಹಾಯ ಮಾಡುವ ಮೂಲಕ ಸೋನು ಸೂದ್‌ ಗಮನ ಸೆಳೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.