ADVERTISEMENT

ಮಂಕಿಪಾಕ್ಸ್: ದೆಹಲಿಯಲ್ಲಿ ಐದನೇ ಪ್ರಕರಣ ದೃಢ

ಪಿಟಿಐ
Published 13 ಆಗಸ್ಟ್ 2022, 10:32 IST
Last Updated 13 ಆಗಸ್ಟ್ 2022, 10:32 IST
   

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಕಿಪಾಕ್ಸ್ ವೈರಾಣು ಸೋಂಕಿನ ಐದನೇ ಪ್ರಕರಣ ಶನಿವಾರ ಪತ್ತೆಯಾಗಿದೆ.

22 ವರ್ಷದ ಆಫ್ರಿಕಾ ಮೂಲದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈಕೆ ಒಂದು ತಿಂಗಳ ಹಿಂದೆಯಷ್ಟೇ ನೈಜೀರಿಯಾಗೆ ಪ್ರಯಾಣ ಬೆಳೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.