ನವದೆಹಲಿ:ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವರ್ತಿ ಮಿಷೆಲ್ ಕ್ರಿಶ್ಚಿಯನ್ ವಿಚಾರಣೆಗೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ)ದೆಹಲಿ ನ್ಯಾಯಾಲಯವು ಅನುಮತಿ ನೀಡಿದೆ.
ನ. 5 ಮತ್ತು 6 ರಂದು ಮೈಷೆಲ್ ವಿಚಾರಣೆ ನಡೆಸಲು ಮತ್ತು ಹೇಳಿಕೆ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.