ADVERTISEMENT

ಅಹ್ಮದ್ ಪಟೇಲ್ ಅಂತ್ಯಕ್ರಿಯೆ ಇಂದು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 21:25 IST
Last Updated 25 ನವೆಂಬರ್ 2020, 21:25 IST
ಅಹ್ಮದ್ ಪಟೇಲ್
ಅಹ್ಮದ್ ಪಟೇಲ್   

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ (71) ಅವರು ಬುಧವಾರ ನಸುಕಿನಲ್ಲಿ ನಿಧನರಾದರು. ಅವರ ಹುಟ್ಟೂರು ಗುಜರಾತಿನ ಪಿರಾಮನ್ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ.

ಪಟೇಲ್ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಕಳೆದ ಒಂದು ತಿಂಗಳಿನಿಂದ ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT