ADVERTISEMENT

PHOTOS | ಅಹಮದಾಬಾದ್‌ನಲ್ಲಿ ವಿಮಾನ ಪತನ; ಚಿತ್ರಗಳಲ್ಲಿ ನೋಡಿ ದುರಂತದ ಭೀಕರತೆ

ಗುಜರಾತ್‌ನ ಅಹಮದಾಬಾದ್‌ನಿಂದ ಇಂಗ್ಲೆಂಡ್‌ಗೆ ಪ್ರಯಾಣ ಹೊರಟ್ಟಿದ್ದ ಏರ್‌ ಇಂಡಿಯಾ ವಿಮಾನವು ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜೂನ್ 2025, 13:25 IST
Last Updated 12 ಜೂನ್ 2025, 13:25 IST
<div class="paragraphs"><p>ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡಿರುವ ದೃಶ್ಯ</p></div>

ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡಿರುವ ದೃಶ್ಯ

   

–ಸಿಐಎಸ್‌ಎಫ್ ಎಕ್ಸ್‌ ಚಿತ್ರಗಳು

ಅಹಮದಾಬಾದ್‌ ವಿಮಾನ ನಿಲ್ದಾಣ ಸಮೀಪದಲ್ಲಿರುವ ಕಾಲೇಜೊಂದರ ಹಾಸ್ಟೆಲ್‌ ಕಟ್ಟಡಕ್ಕೆ ವಿಮಾನ ಡಿಕ್ಕಿ ಹೊಡೆದಿದೆ

ADVERTISEMENT

ಏರ್‌ ಇಂಡಿಯಾ ವಿಮಾನ ಪತನಗೊಂಡಿರುವ ದೃಶ್ಯ 

ಪತನಗೊಂಡಿರುವ ವಿಮಾನದ ಅವವೇಷಗಳು

ವಿಮಾನದ ಅವವೇಷಗಳು

ವಿಮಾನ ದುರಂತದ ಭೀಕರತೆ

ವಿಮಾನದ ಅವವೇಷಗಳು ಛಿದ್ರವಾಗಿ ಬಿದ್ದಿರುವ ದೃಶ್ಯ

ಘಟನಾಸ್ಥಳದಲ್ಲಿ ಅಧಿಕಾರಿ ಪರಿಶೀಲನೆ ನಡೆಸಿದರು

ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭ

ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭ

ಏರ್‌ ಇಂಡಿಯಾ ವಿಮಾನ ಪತನಗೊಂಡಿರುವ ಪ್ರದೇಶ

ಏರ್‌ ಇಂಡಿಯಾ ವಿಮಾನ ಪತನಗೊಂಡಿರುವ ಪ್ರದೇಶ

ಏರ್‌ ಇಂಡಿಯಾ ವಿಮಾನ ಪತನಗೊಂಡಿರುವ ಪ್ರದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.