ADVERTISEMENT

ಲೋಕಸಭಾ ಚುನಾವಣೆ: 16 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಐಎಡಿಎಂಕೆ

ಪಿಟಿಐ
Published 20 ಮಾರ್ಚ್ 2024, 7:24 IST
Last Updated 20 ಮಾರ್ಚ್ 2024, 7:24 IST
<div class="paragraphs"><p> ಎಐಎಡಿಎಂಕೆ </p></div>

ಎಐಎಡಿಎಂಕೆ

   

ಚೆನ್ನೈ: ತಮಿಳುನಾಡಿನಲ್ಲಿ ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ಎಐಎಡಿಎಂಕೆ ಬುಧವಾರ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮಾಜಿ ಸಂಸದ ಜಯವರ್ಧನ್, ಮಾಜಿ ಶಾಸಕ ಸರವಣ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರ ಹೆಸರುಗಳು ಸೇರಿವೆ. 

ADVERTISEMENT

ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.