ADVERTISEMENT

ದೆಹಲಿಯಲ್ಲಿ ವಾಯು ಗುಣಮಟ್ಟ ಕುಸಿತ: ನಿರ್ಮಾಣ ಕಾಮಗಾರಿಗಳಿಗೆ ನಿಷೇಧ

ಪಿಟಿಐ
Published 4 ಡಿಸೆಂಬರ್ 2022, 13:30 IST
Last Updated 4 ಡಿಸೆಂಬರ್ 2022, 13:30 IST
.
.   

ನವದೆಹಲಿ: ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತವಾಗಿರುವ ಕಾರಣ ಅನಿವಾರ್ಯವಲ್ಲದ ನಿರ್ಮಾಣ ಕಾಮಗಾರಿಗಳಿಗೆ ನಿಷೇಧ ಹೇರುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದೆಹಲಿಯಲ್ಲಿ ಭಾನುವಾರ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯುಐ) 407ರಷ್ಟು ಇತ್ತು.

ನವೆಂಬರ್‌ 4ರ ನಂತರ ದೆಹಲಿಯಲ್ಲಿ ವಾಯು ಗುಣಮಟ್ಟವು ತೀವ್ರವಾಗಿ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.