
ಪ್ರಜಾವಾಣಿ ವಾರ್ತೆಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ಅಜಿತ್ ಪವಾರ್, ಭದ್ರತಾ ಅಧಿಕಾರಿ ಜಾಧವ್, ಒಬ್ಬ ಸಹಾಯಕ ಹಾಗೂ ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಖಚಿತಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.