ADVERTISEMENT

ಆಕಾಶ್‌ ಅಂಬಾನಿ–ಶ್ಲೋಕಾ ಮೆಹ್ತಾ ಅದ್ದೂರಿ ನಿಶ್ಚಿತಾರ್ಥ, ಗಣ್ಯರ ಸಮಾಗಮ

​ಪ್ರಜಾವಾಣಿ ವಾರ್ತೆ
Published 29 ಜೂನ್ 2018, 6:28 IST
Last Updated 29 ಜೂನ್ 2018, 6:28 IST
ನಿಶ್ಚಿತಾರ್ಥ ಕಾರ್ಯದಲ್ಲಿ ಆಕಾಶ್‌ ಅಂಬಾನಿ ಹಾಗೂ ಶ್ಲೋಕಾ ಮೆಹ್ತಾ  –ಪಿಟಿಐ ಚಿತ್ರ.
ನಿಶ್ಚಿತಾರ್ಥ ಕಾರ್ಯದಲ್ಲಿ ಆಕಾಶ್‌ ಅಂಬಾನಿ ಹಾಗೂ ಶ್ಲೋಕಾ ಮೆಹ್ತಾ  –ಪಿಟಿಐ ಚಿತ್ರ.   

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿಯ ಹಿರಿಯ ಪುತ್ರ ಆಕಾಶ್‌ ಅವರನಿಶ್ಚಿತಾರ್ಥ ಕಾರ್ಯಕ್ರಮವಜ್ರದ ವ್ಯಾಪಾರಿ ರಸೆಲ್‌ ಮೆಹ್ತಾ ಅವರ ಪುತ್ರಿ ಶ್ಲೋಕಾ ಮೆಹ್ತಾ ಅವರೊಂದಿಗೆ ಗುರುವಾರ ರಾತ್ರಿ ನಡೆಯಿತು.

ಹಿರಿಯ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌,ಬಾಲಿವುಡ್‌ ನಟರಾದ ಶಾರುಖ್‌ ಖಾನ್‌, ರಣ್‌ಬೀರ್‌ ಕಪೂರ್‌,ಪ್ರಿಯಾಂಕಾ ಚೋಪ್ರಾ, ಅಲಿಯಾ ಭಟ್‌, ನಿರ್ದೇಶಕ ಕರಣ್‌ ಜೋಹರ್‌ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಚಿತ್ರಗಳು, ವಿಡಿಯೊಗಳುಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಆಕಾಶ್‌ ಮತ್ತು ಶ್ಲೋಕಾ ಅವರು ಧೀರೂಭಾಯಿ ಅಂಬಾಯಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಸಹಪಾಠಿಗಳಾಗಿದ್ದರು.

ಮುಂಬೈನ ಒಬೆಯರ್‌ ಹೊಟೇಲ್‌ನಲ್ಲಿ ಡಿ. 8ರಿಂದ 12ರವರೆಗೆ ನಾಲ್ಕರಿಂದ ಐದು ದಿನಗಳವರೆಗೆ ಮದುವೆ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

*

*

*

*

*

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.