ರಾಜ್ಕೋಟ್: ಗುಜರಾತ್ನ ರಾಜ್ಕೋಟ್ನಲ್ಲಿ ಗುರುವಾರ ಬೆಳಿಗ್ಗೆ 7.40 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ.
ಭೂಕಂಪದ ಕೇಂದ್ರ ಬಿಂದು ಇನ್ನೂ ತಿಳಿದುಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಭೂಕಂಪನದಿಂದಾಗಿ ಯಾವುದೇ ನಷ್ಟ ಸಂಭವಿಸಿಲ್ಲ.
ಇತ್ತ ಟ್ವಿಟರ್ನಲ್ಲಿ #earthquake, #rajkot ಎಂಬ ಹ್ಯಾಶ್ ಟ್ಯಾಗ್ಗಳು ಟ್ರೆಂಡ್ ಆಗಿವೆ.ಹಲವರು ಹಲವು ಬಗೆಯಲ್ಲಿಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
**
**
**
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.