ADVERTISEMENT

ಆಂಧ್ರಪ್ರದೇಶದಲ್ಲಿ ಪಟಾಕಿ ಘಟಕ ಸ್ಫೋಟ: ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಪಿಟಿಐ
Published 2 ಮಾರ್ಚ್ 2026, 15:43 IST
Last Updated 2 ಮಾರ್ಚ್ 2026, 15:43 IST
ಆಂಧ್ರಪ್ರದೇಶದ ವೆಟ್ಲಪಾಲೆಂನಲ್ಲಿ ಸ್ಫೋಟಗೊಂಡಿದ್ದ ಪಟಾಕಿ ಘಟಕ
ಆಂಧ್ರಪ್ರದೇಶದ ವೆಟ್ಲಪಾಲೆಂನಲ್ಲಿ ಸ್ಫೋಟಗೊಂಡಿದ್ದ ಪಟಾಕಿ ಘಟಕ   

ವೆಟ್ಲಪಾಲೆಮ್: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಾಲೆಂನ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 22ಕ್ಕೆ ಏರಿಕೆಯಾಗಿದೆ.

ಫೆಬ್ರುವರಿ 28ರಂದು ಸೂರ್ಯಶ್ರೀ ಫೈರ್‌ ವರ್ಕ್ಸ್‌ನಲ್ಲಿ ಸ್ಫೋಟ ಸಂಭವಿಸಿ 9 ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದರು. ಕಾಕಿನಾಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮತ್ತೊಬ್ಬರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಜೆ.ನರಸಿಂಹನಾಯಕ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT