ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿರುವ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.