ನವದೆಹಲಿ: ‘ಅತಿಯಾದ ತೆರಿಗೆ ವಿಧಿಸುವುದು ಎಂದರೆ, ಸರ್ಕಾರವೇ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ನಡೆದಂತೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಶುಕ್ರವಾರ ಹೇಳಿದ್ದಾರೆ.
ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ 79ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತೆರಿಗೆ ವಂಚಿಸುವುದೂ ನಾಗರಿಕರಿಗೆ ಶೋಭೆ ತರುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.