
ಪಿಟಿಐ
ಡ್ರೋನ್
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಡ್ರೋನ್ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ.
ಭಾರತದ ಗಡಿ ರೇಖೆಯ ಒಳಗೆ ಪ್ರವೇಶಿಸಿದ ಡ್ರೋನ್ ಅಲ್ಲಿ ಮಾದಕ ವಸ್ತುಗಳು ಹಾಗೂ ಶಸ್ತ್ರಗಳು ಇರಲಿಲ್ಲ ಎಂದು ಸೇನೆ ಖಚಿತಪಡಿಸಿದೆ.
ಅನುಮಾನಾಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆ ಸೇನೆಯು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಯಾವುದೇ ವಸ್ತು ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.