ಅರವಿಂದ್ ಕೇಜ್ರಿವಾಲ್, ದೆಹಲಿ ಮುಖ್ಯಮಂತ್ರಿ ಅತಿಶಿ
ನವದೆಹಲಿ: ಆರಂಭಿಕ ಮತ ಎಣಿಕೆಯಲ್ಲಿ ಎಎಪಿ ಮುಖ್ಯಮಂತ್ರಿ ಅತಿಶಿ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರ ಹಿನ್ನಡೆಯಲ್ಲಿದ್ದರು.
ಕಲ್ಕಜಿಯಲ್ಲಿ ಅತಿಶಿ, ನವದೆಹಲಿಯಲ್ಲಿ ಕೇಜ್ರಿವಾಲ್, ಜಂಗ್‌ಪುರ ಕ್ಷೇತ್ರದಲ್ಲಿ ಸಿಸೋಡಿಯ ಅವರು ಹಿನ್ನಡೆ ಅನುಭವಿಸಿದ್ದರು. 14ನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇವರಿಗೆ ಬಿಜೆಪಿ ಅಭ್ಯರ್ಥಿಗಳು ಪ್ರಬಲವಾ್ ಪೈಪೋಟಿ ನೀಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.