ADVERTISEMENT

Delhi Election Results | ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್‌ಗೆ ಸೋಲು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2025, 7:33 IST
Last Updated 8 ಫೆಬ್ರುವರಿ 2025, 7:33 IST
   

ನವದೆಹಲಿ: ಎಎಪಿ ವರಿಷ್ಠ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಭಾರಿ ಮುಖಭಂಗವಾಗಿದೆ.

ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿದ್ದ ಕೇಜ್ರಿವಾಲ್‌ ಸೋಲನುಭವಿಸಿದ್ದಾರೆ. ವರ್ಮಾ ವಿರುದ್ಧ ಕೇಜ್ರಿವಾಲ್ 4,000 ಮತಗಳಿಂದ ಸೋತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT