ADVERTISEMENT

377 ವಿಮಾನಗಳಲ್ಲಿ ಪದೇ ಪದೇ ದೋಷ: ನಾಗರಿಕ ವಿಮಾನಯಾನ ಸಚಿವಾಲಯ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 15:45 IST
Last Updated 6 ಫೆಬ್ರುವರಿ 2026, 15:45 IST
<div class="paragraphs"><p>-ಸಾಂದರ್ಭಿಕ ಚಿತ್ರ</p></div>

-ಸಾಂದರ್ಭಿಕ ಚಿತ್ರ

   

ನವದೆಹಲಿ: 2025ರ ಜನವರಿಯಿಂದ 377 ವಿಮಾನಗಳಲ್ಲಿ ಪುನರಾವರ್ತಿತ ದೋಷಗಳು ಕಂಡು ಬಂದಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. 

ಲೋಕಸಭೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್‌ ಮತ್ತಿತರರು ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್‌ ಲಿಖಿತ ಉತ್ತರ ನೀಡಿದ್ದಾರೆ. ವಿವಿಧ ಸಂಸ್ಥೆಗಳ 754 ವಿಮಾನಗಳನ್ನು ಪರಿಶೀಲನೆ ನಡೆಸಿದಾಗ ದೋಷಗಳು ಕಂಡು ಬಂದಿವೆ ಎಂದು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.