ಉದ್ಘಾಟನೆಗೆ ಸಜ್ಜುಗೊಂಡ ಅಯೋಧ್ಯೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣ
(ಪಿಟಿಐ ಚಿತ್ರ)
ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ
₹350 ಕೋಟಿ ವೆಚ್ಚದಲ್ಲಿ ಅಯೋಧ್ಯೆ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.
ಪ್ರಾಯೋಗಿಕ ಸಂಚಾರ
ಈ ಹಿಂದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಶೀಲನೆ ನಡೆಸಿದ್ದರು.
ಅಯೋಧ್ಯೆ ವಿಮಾನ ನಿಲ್ದಾಣ
ಭದ್ರತೆ ಪರಿಶೀಲನೆ
ಅಯೋಧ್ಯೆ ವಿಮಾನ ನಿಲ್ದಾಣ ನಿರ್ಮಾಣ ಹಂತದಲ್ಲಿ ತೆಗೆದ ಚಿತ್ರ
ಅಯೋಧ್ಯೆ ವಿಮಾನ ನಿಲ್ದಾಣ ನಿರ್ಮಾಣ ಹಂತದಲ್ಲಿ ತೆಗೆದ ಚಿತ್ರ
ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಹೋಗುವ ದಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.