ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸಿದರು
ಸರ್ವಾಲಂಕೃತನಾದ ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ತೊಡಗಿರುವ ಪ್ರಧಾನಿ ಮೋದಿ
ಶ್ರೀರಾಮನಿಗೆ ನಮಸ್ಕರಿಸಿದ ಪ್ರಧಾನಿ ಮೋದಿ
ಶ್ರೀ ರಾಮನಪಾದಗಳಿಗೆ ಪುಷ್ಪ ಅರ್ಪಿಸಿದ ಪ್ರಧಾನಿ ಮೋದಿ
ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪೇಜಾವರ ಶ್ರೀಗಳು
ಪ್ರಾಣ ಪ್ರತಿಷ್ಠಾಪನಾ ವಿಧಿವಿಧಾನಗಳಲ್ಲಿ ತೊಡಗಿರುವ ಪ್ರಧಾನಿ ಮೋದಿ
ವಿಧಿವಿಧಾನಗಳಲ್ಲಿ ಮಗ್ನರಾಗಿರುವ ಪ್ರಧಾನಿ ನರೇಂದ್ರ ಮೋದಿ
ನಗುಮೊಗದ ಬಾಲರಾಮ
ಸರ್ವಾಲಂಕೃತನಾದ ಬಾಲರಾಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.