ನವದೆಹಲಿ: ನಿಷೇಧಿತ ಬಬ್ಬರ್ ಖಾಲ್ಸಾ ಸಂಘಟನೆಯ ಸದಸ್ಯನನ್ನು ದೆಹಲಿ ವಿಶೇಷ ಪೊಲೀಸ್ ಪಡೆ ಬುಧವಾರ ಬಂಧಿಸಿದೆ.
ಆಕಾಶ್‌ದೀಪ್ ಬಂಧಿತ ವ್ಯಕ್ತಿ.
ಪಂಜಾಬ್‌ನ ಬಟಾಲಾದ ಕಿಲಾ ಲಾಲ್ ಸಿಂಗ್ ಪೊಲೀಸ್ ಠಾಣೆ ಮೇಲೆ ಏಪ್ರಿಲ್ 7ರಂದು ನಡೆದ ಗ್ರೆನೇಡ್ ದಾಳಿ ಹಾಗೂ ದೆಹಲಿಯಲ್ಲಿ ಅಪರಾಧಿಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಈತನನ್ನು ಹುಡುಕಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.