
ಪ್ರಜಾವಾಣಿ ವಾರ್ತೆ
ಕೋಲ್ಕತ್ತ: ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತೆಯ ಹತ್ಯೆಯಾಗಿದ್ದು, ಇದನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ರಸ್ತೆ ತಡೆದು, ಟೈರ್‌ಗಳನ್ನು ಸುಟ್ಟಿರುವ ಬಿಜೆಪಿ ಕಾರ್ಯಕರ್ತರು, ಅಂಗಡಿಗಳನ್ನು ಬಂದ್ ಮಾಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತೆಯ ಹತ್ಯೆಯಲ್ಲಿ ಟಿಎಂಸಿ ಬೆಂಬಲಿಗರ ಕೈವಾಡವಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.